Thursday, November 21, 2024
Google search engine
Homeಮುಖಪುಟಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರ ಖರೀದಿಗೆ ಬಿಜೆಪಿ ಯತ್ನ - ಮುಖ್ಯಮಂತ್ರಿ ಕೇಜ್ರಿವಾಲ್...

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರ ಖರೀದಿಗೆ ಬಿಜೆಪಿ ಯತ್ನ – ಮುಖ್ಯಮಂತ್ರಿ ಕೇಜ್ರಿವಾಲ್ ಆರೋಪ

ಪಂಜಾಬ್ ನ ಆಮ್ ಆದ್ಮಿ ಪಕ್ಷದ 10 ಶಾಸಕರಿಗೆ ತಲಾ 25 ಲಕ್ಷ ರೂಪಾಯಿ ನೀಡಿ ಖರೀದಿಸಲು ಬಿಜೆಪಿ ಯತ್ನಿಸಿದೆ ಎಂದು ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಬಿಜೆಪಿ, ನಾಯಕರು ಶಾಸಕರನ್ನು ಖರೀದಿಸಿ ಸರ್ಕಾರಗಳನ್ನು ಉರುಳಿಸುವ ಕೆಲಸದಲ್ಲಿ ತೊಡಗಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಸಾರ್ವಜನಿಕರ ತೆರಿಗೆ ಹಣವನ್ನು ಶಾಸಕರ ಖರೀದಿಗೆ ಬಳಸುತ್ತಿರುವುದರಿಂದ ದೇಶದಲ್ಲಿ ಹಣದುಬ್ಬರ ಹೆಚ್ಚಾಗಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular