ನವೆಂಬರ್ 2ರ ಬಳಿಕ ರಾಜ್ಯದ ಅಲ್ಲಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು ಮತ್ತು ಚಿಕ್ಕಮಗಳೂರು ಭಾಗದಲ್ಲಿ ಮಳೆ ಬೀಳಲಿದೆ ಎಂದು ಹೇಳಿದೆ.
ಹೀಗಾಗಿ ನವೆಂಬರ್ 2ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.


