Thursday, September 19, 2024
Google search engine
Homeಮುಖಪುಟಹಣಕಾಸು ಸಚಿವ ನಿರ್ಮಲ ಸೀತಾರಾಮನ್ AIIMS ಆಸ್ಪತ್ರೆಗೆ ದಾಖಲು

ಹಣಕಾಸು ಸಚಿವ ನಿರ್ಮಲ ಸೀತಾರಾಮನ್ AIIMS ಆಸ್ಪತ್ರೆಗೆ ದಾಖಲು

ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಸೋಮವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

63 ವರ್ಷದ ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ದಾಖಲಿಸಲಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular