Thursday, October 10, 2024
Google search engine
Homeಆರ್ಥಿಕಸಂಸತ್ ನಲ್ಲಿ ಕೇಂದ್ರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಸಂಸತ್ ನಲ್ಲಿ ಕೇಂದ್ರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ನಲ್ಲಿ 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಇದು 6ನೇ ಬಜೆಟ್ ಮಂಡಿಸಿದ್ದು ಕೆಲವೊಂದು ರಿಯಾಯಿತಿಗಳನ್ನು ನೀಡಿದ್ದಾರೆ.

ಕೇಂದ್ರ ಬಜೆಟ್ 2023-24ನೇ ಸಾಲಿನ ಬಜೆಟ್ ಅನ್ನು ಸಹ ಕಾಗದರಹಿತ ರೂಪದಲ್ಲಿ ಮಂಡಿಸಿದ್ದಾರೆ.

ಆದಾಯ ತೆರಿಗೆಯಲ್ಲಿ ಸ್ವಲ್ಪ ಮಾರ್ಪಾಡುಗಳನ್ನು ಮಾಡಿದ್ದು, 0-3 ಲಕ್ಷದವರೆಗೆ ಶೂನ್ಯ ತೆರಿಗೆ, ರೂ 3 ಲಕ್ಷದಿಂದ 6 ಲಕ್ಷದವರೆಗೆ ಶೇಕಡ 5ರಷ್ಟು ತೆರಿಗೆ ವಿಧಿಸಿದ್ದಾರೆ.

ರೂ 6 ರಿಂದ 9 ಲಕ್ಷದವರೆಗೆ ಶೇಕಡ 10ರಷ್ಟು ತೆರಿಗೆ ವಿಧಿಸಿದ್ದು, 9 ರಿಂದ 12 ಲಕ್ಷದವರೆಗೆ ಶೇ 15ರಷ್ಟು ತೆರಿಗೆ ವಿಧಿಸಿದ್ದಾರೆ. ರೂ. 15 ಲಕ್ಷ ಮೇಲ್ಪಟ್ಟು ಠೇವಣಿಗೆ ಶೇ.30ರಷ್ಟು ತೆರಿಗೆ ವಿಧಿಸಿದ್ದಾರೆ.

ಈ ಬಾರಿಗೆ ತೆರಿಗೆ ವಿನಾಯಿತಿ ಮಿತಿ 2.50 ಲಕ್ಷದಿಂದ 3 ಲಕ್ಷ ರೂಗಳಿಗೆ ಏರಿಕೆಯಾಗಿದೆ. ಹಿಂದೆ 0-2.50 ಲಕ್ಷ ರೂಗಳಿಗೆ ವಿನಾಯ್ತಿ ಇತ್ತು. ಆದರೆ ಬಾರಿ ಅದನ್ನು 3 ಲಕ್ಷ ರೂಗಳಿಗೆ ಏರಿಕೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular