ತುಮಕೂರು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕರಾಗಿ ಡಿ. ಬಸವಲಿಂಗಪ್ಪ ಅಧಿಕಾರ ವಹಿಸಿಕೊಂಡಿದ್ದಾರೆ.
ಇವರು ಪಾವಗಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು.