ಕಾಂಗ್ರೆಸ್ ಪಕ್ಷ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಪುಲಕೇಶಿ ನಗರ ಕ್ಷೇತ್ರಕ್ಕೆ ಎ.ಸಿ.ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಶಿಗ್ಗಾಂವ್ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಿದೆ.
ಮುಳಬಾಗಿಲು ಕ್ಷೇತ್ರಕ್ಕೆ ಮುದ್ದುಗಂಗಾಧರ್
ಕೆ.ಆರ್.ಪುರಕ್ಕೆ ಡಿ.ಕೆ.ಮೋಹನ್
ಪುಲಕೇಶಿ ನಗರಕ್ಕೆ – ಎ.ಸಿ.ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ.