Saturday, October 19, 2024
Google search engine
Homeಜಿಲ್ಲೆದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ - ಒಂದೇ ಕುಟುಂಬದ ಮೂವರ ಸಾವು

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ – ಒಂದೇ ಕುಟುಂಬದ ಮೂವರ ಸಾವು

ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ನಡೆದಿದೆ.

ಮೃತರನ್ನು ಮಧುಗಿರಿ ತಾಲೂಕಿನ ವೀರೇನಹಳ್ಳಿ ತಾಂಡದ ಅನಿತಾಬಾಯಿ, ಪವನ್ ಮತ್ತು ಬಾಲಾಜಿ ಎಂದು ಗುರುತಿಸಲಾಗಿದೆ.

ಲಾರಿ ಚಾಲಕ ವಾಹನವನ್ನು ಹಿಂದಿಕ್ಕಲು ಹೋದ ಕಾರಣ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular