Saturday, October 19, 2024
Google search engine
Homeಮುಖಪುಟತುಮಕೂರು ಲೋಕಸಭಾ ಕ್ಷೇತ್ರಕ್ಕೆ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿ

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿ

ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಎಸ್.ಪಿ.ಮುದ್ದಹನುಮೇಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ಬಿಜಾಪುರ (ಎಸ್.ಸಿ) ಲೋಕಸಭಾ ಕ್ಷೇತ್ರಕ್ಕೆ ಎಚ್.ಆರ್. ಅಲ್ಗೂರ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲಾಗಿದೆ. ಶಿವಮೊಗ್ಗ ಕ್ಷೇತ್ರಕ್ಕೆ ಗೀತಾ ಶಿವರಾಜ್ ಕುಮಾರ್ ಅವರನ್ನು, ಹಾಸನಕ್ಕೆ ಎಂ.ಶ್ರೇಯಸ್ ಪಟೇಲ್ ಅವರನ್ನು ಕಣಕ್ಕೆ ಇಳಿಸಲಾಗಿದೆ. ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಆನಂದಸ್ವಾಮಿ ಗಡ್ಡದೇವರ ಮಠ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ ಬಿಡುಗಡೆ ಮಾಡಲಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ವೆಂಕಟರಮಣೇಗೌಡ ಅವರನ್ನು ಕಣಕ್ಕಿಳಿಸಿದ್ದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಿ.ಕೆ.ಸುರೇಶ್ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular