Friday, November 22, 2024
Google search engine
Homeಮುಖಪುಟಕರ್ನಾಟಕದಲ್ಲಿ ಏಪ್ರಿಲ್ 26ಕ್ಕೆ 14, ಮೇ 07ಕ್ಕೆ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ

ಕರ್ನಾಟಕದಲ್ಲಿ ಏಪ್ರಿಲ್ 26ಕ್ಕೆ 14, ಮೇ 07ಕ್ಕೆ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ, ಮೇ 07ಕ್ಕೆ ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ರಂದ ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ತುಮಕೂರು, ಮೈಸೂರು-ಕೊಡಗು, ಚಾಮರಾಜನಗರ, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಮೊದಲ ಹಂತ

ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಪ್ರಕಟ ಮಾರ್ಚ್ 28

ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 04

ನಾಮಪತ್ರಗಳ ಪರಿಶೀಲನೆ ಗೆ ದಿನಾಂಕ ಏಪ್ರಿಲ್ 05,

ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 08

ಮೇ 07ರಂದು ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ, ಕಲಬುರಗಿ, ಬೀದರ್, ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ರಾಜದಲ್ಲಿ ಎರಡನೇ ಹಂತ

ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಪ್ರಕಟ ಏಪ್ರಿಲ್ 12

ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 19

ನಾಮಪತ್ರಗಳ ಪರಿಶೀಲನೆ ಗೆ ದಿನಾಂಕ ಏಪ್ರಿಲ್ 20

ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 22

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular