Thursday, May 30, 2024
Google search engine
Homeಮುಖಪುಟಮಹಿಳೆ ಕಿಡ್ನಾಪ್ ಪ್ರಕರಣ - ದೇವೇಗೌಡ ನಿವಾಸದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನ

ಮಹಿಳೆ ಕಿಡ್ನಾಪ್ ಪ್ರಕರಣ – ದೇವೇಗೌಡ ನಿವಾಸದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನ

ಮಹಿಳೆಯೊಬ್ಬರ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಜೆಡಿಎಸ್ ಹಿರಿಯ ಮುಖಂಡ ಎಚ್.ಡಿ.ರೇವಣ್ಣ ಅವರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಕೊನೆಗೂ ಬಂಧಿಸಲಾಗಿದೆ.

ಬೆಂಗಳೂರಿನ ಪದ್ಮನಾಭ ನಗರದಲ್ಲಿ ಮಾಜಿ ಪ್ರಧಾನಿ ಹಾಗೂ ಜಾತ್ಯತೀತ ಜನತಾ ದಳ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಿವಾಸದಲ್ಲಿದ್ದ ರೇವಣ್ಣ ಅವರನ್ನು ಈಗ ಬಂಧಿಸಲಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರೇವಣ್ಣ ಪರ ವಕೀಲರು ಸಲ್ಲಿಸಿದ ನಿರೀಕ್ಷಣಾ ಜಾಮೀನು ವಜಾಗೊಂಡ ಒಂದು ಗಂಟೆಯ ಒಳಗೆ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments