Friday, September 20, 2024
Google search engine
Homeಮುಖಪುಟಪೆಟ್ರೊಲ್, ಡೀಸೆಲ್ ಬೆಲೆ ಹೆಚ್ಚಳ

ಪೆಟ್ರೊಲ್, ಡೀಸೆಲ್ ಬೆಲೆ ಹೆಚ್ಚಳ

ದೇಶದಲ್ಲಿ ನಿರಂತರವಾಗಿ ಆರನೇ ದಿನವೂ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 30 ಪೈಸೆ ಹೆಚ್ಚಳವಾಗಿದ್ದರೆ, ಡೀಸೆಲ್ ಬೆಲೆ 35 ಪೈಸೆ ಹೆಚ್ಚಳವಾಗಿದೆ.

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪೆಟ್ರೊಲ್ ಬೆಲೆ ಲೀಟರ್ ಗೆ 104.14 ರೂಗಳಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ 92.82 ರೂಗಳಿಗೆ ಹೆಚ್ಚಳವಾಗಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ 110.12 ರೂ ಆಗಿದ್ದರೆ, ಡೀಸೆಲ್ ಬೆಲೆ 100.66 ರೂಪಾಯಿಗೆ ಏರಿದ.

ನಾಲ್ಕು ಮೆಟ್ರೋ ನಗರಗಳಲ್ಲಿ ಮುಂಬೈನಲ್ಲಿ ಪೆಟ್ರೊಲ್, ಡೀಸೆಲ್ ಬೆಲೆ ಹೆಚ್ಚಾಗಿರುವುದು ಕಂಡುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular