ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಉಮೇದುವಾರರಾಗಿ ಆಯ್ಕೆಯಾಗಿರುವ ಅಬ್ದುಲ್ ಜಬ್ಬಾರ್ ಹಾಗೂ ನಾಗರಾಜ್ ಯಾದವ್ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕರಾದ ಹ್ಯಾರೀಸ್, ಪ್ರಕಾಶ್ ರಾಥೋಡ್, ಡಾ.ತಿಮ್ಮಯ್ಯ, ಮಾಜಿ ಶಾಸಕರಾದ ಮಧು ಬಂಗಾರಪ್ಪ, ಅಶೋಕ್ ಪಟ್ಟಣ ಉಪಸ್ಥಿತರಿದ್ದರು.


